ಗುಜರಾತ್ ವಿಧಾನಸಭೆಯ 93 ಸ್ಥಾನಗಳಿಗೆ ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಯ ಬಹಿರಂಗ ಪ್ರಚಾರವು ಮಂಗಳವಾರ ಕೊನೆಗೊಂಡಿದೆ. ನಾಳೆ ಮತದಾನ ನಡೆಯಲಿದೆ.ಒಟ್ಟು 851 ಅಭ್ಯರ್ಥಿಗಳು ಕಣದಲ್ಲಿದ್ದು, 2.22 ಕೋಟಿ ಮತದಾರರಿದ್ದಾರೆ. ಡಿಸೆಂಬರ್ 9ರಂದು ಮೊದಲ ಹಂತದ ಮತದಾನದಲ್ಲಿ 4 ವಿಧಾನಸಭಾ ಕ್ಷೇತ್ರಗಳ 6 ಮತಗಟ್ಟೆಗಳಲ್ಲಿನ ಇವಿಎಂಗಳಲ್ಲಿ ಸಂಗ್ರಹವಾಗಿದ್ದ ಫಲಿತಾಂಶವನ್ನು ರದ್ದುಗೊಳಿಸಲಾಗಿದೆ. ಆದ್ದರಿಂದ ಈ ನಾಲ್ಕು ಕ್ಷೇತ್ರಗಳಿಗೆ ನಾಳೆಯೇ ಮತದಾನ ನಡೆಯಲಿದೆ.ಡಿಸೆಂಬರ್ 9ರಂದು 89 ಕ್ಷೇತ್ರಗಳಿಗೆ ನಡೆದ ಮೊದಲ ಹಂತದ ಮತದಾನದಲ್ಲಿ ಶೇ