ಚೆನ್ನೈ: ದಿವಂಗತ ಜಯಲಲಿತಾ ಅವರ ಪೋಯಸ್ ಗಾರ್ಡನ್ ಮನೆಯಲ್ಲಿರುವ ಶಶಿಕಲಾ ಅವರಿಗೆ ಸಂಬಂಧಿಸಿದ ಕೋಣೆಯೊಂದರಲ್ಲಿ ರಹಸ್ಯ ಪತ್ರವೊಂದು ಆದಾಯ ತೆರಿಗೆ ಇಲಾಖೆಯವರಿಗೆ ಸಿಕ್ಕಿದೆಯಂತೆ. ತಮಿಳು ನಾಡಿನ ಗುಟ್ ಕಾ ಹಗರಣದಲ್ಲಿ ಶಾಮೀಲಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದ ರಹಸ್ಯ ಪತ್ರವೊಂದು ತನಗೆ ಸಿಕ್ಕಿದೆ ಎಂದು ಆದಾಯ ತೆರಿಗೆ ಇಲಾಖೆ ಹೈಕೋರ್ಟಿಗೆ ತಿಳಿಸಿದೆ. ಗುಟ್ ಕಾ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಡಿಎಂಕೆ ಶಾಸಕ