ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆಸಲಾದ ಕಾರ್ಯಾಚರಣೆಯಲ್ಲಿ ಕನಿಷ್ಠ ಮೂವರು ಉಗ್ರರನ್ನು ಎನ್ಕೌಂಟ್ ಮಾಡುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ ಎಂದು ಸೇನೆ ಸೋಮವಾರ ತಿಳಿಸಿದೆ.