ಸಂಸತ್ತಿನಲ್ಲಿ ನಡೆದ ‘ಹೊಗೆಬಾಂಬ್’ ದಾಳಿಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಮುಗಿಬಿದ್ದಿರುವಾಗಲೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ಕೊಟ್ಟಿದ್ದಾರೆ.ಈ ಹಿಂದೆ ಸುಮಾರು 40 ಬಾರಿ ಸಂಸತ್ತಿನಲ್ಲಿ ಭದ್ರತಾ ಲೋಪಗಳು ಆಗಿವೆ. ಪಿಸ್ತೂಲ್ ಅನ್ನು ಸದನಕ್ಕೆ ತಂದ, ಸದನದೊಳಗೆ ಜಿಗಿದ, ಕಾಗದಪತ್ರಗಳನ್ನು ತೂರಿದ, ಘೋಷಣೆಗಳನ್ನು ಕೂಗಿದ ಘಟನೆಗಳು ಆಗಿವೆ.ಆಗಲೂ ಸ್ಪೀಕರ್ ಅವರು ಕ್ರಮ ಕೈಗೊಂಡಿದ್ದಾರೆ ತಿರುಗೇಟು ನೀಡಿದ್ರು.