ಗಾಂಧೀನಗರ : ಗುಜರಾತ್ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಬ್ಯುಸಿ ಇದ್ದಾರೆ. ಈ ಹೊತ್ತಲ್ಲೇ ಅವರ ಭದ್ರತೆ ವಿಚಾರದಲ್ಲಿ ಲೋಪ ಉಂಟಾಗಿದೆ.ಅಹಮದಾಬಾದ್ ಜಿಲ್ಲೆಯ ಬಾವ್ಲಾದಲ್ಲಿ ಇಂದು ಸಂಜೆ ನಡೆದ ರ್ಯಾಲಿಯಲ್ಲಿ ಮೋದಿ ಭಾಷಣದ ವೇಳೆಯೇ, ನಿಷೇಧಿತ ಪ್ರದೇಶದಲ್ಲಿ ಹಾರಿದ ಡ್ರೋನ್ ಕ್ಯಾಮೆರಾ ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು. ಕೂಡಲೇ ಎಚ್ಚೆತ್ತ ಎನ್ಎಸ್ಜಿ, ಡ್ರೋನ್ ಕ್ಯಾಮೆರಾವನ್ನು ಹೊಡೆದುರುಳಿಸಿದೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿಗಳನ್ನು ನಿಖಿಲ್ ಪಾರ್ಮರ್,