ಅಣ್ಣಾಡಿಎಂಕೆಯ ಬಂಡಾಯ ನಾಯಕ ಟಿಟಿವಿ ದಿನಕರನ್ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇಶದ್ರೋಹ ಆರೋಪದಡಿ ಟಿಟಿವಿ ದಿನಕರನ್ ವಿರುದ್ಧ ಕೇಸ್ ದಾಖಲಾಗಿದೆ. ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನೇತೃತ್ವದ ಸರ್ಕಾರ ಕಿಲ್ಲರ್ ಸರ್ಕಾರವೆಂದು ಟಿಟಿವಿದಿನಕರನ್ ಬೆಂಬಲಿಗರು ಕರ ಪತ್ರ ಮುದ್ರಿಸಿ ಹಂಚಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದಿನಕರನ್ ಸೇರಿ ಶಶಿಕಲಾ ಬಣದ 10 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 124(ಎ)ರಡಿ ಕೇಸ್ ದಾಖಲಿಸಲಾಗಿದೆ.ಪ್ರಾಥಮಿಕ ಮಾಹಿತಿ ಪ್ರಕಾರ, ಸೇಲಂನ ಅನ್ನದಾನಪಟ್ಟಿ ಪೊಲೀಸ್ ಠಾಣೆಯಲ್ಲಿ