ಮುಂಬೈ : ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಸರಿಯಾಗಿ ಸೀರೆ ಉಡಲು ಬರುವುದಿಲ್ಲ ಎಂದು ಅಸಮಾಧಾನಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಔರಂಗಬಾದ್ ನಗರದಲ್ಲಿ ನಡೆದಿದೆ.ಮುಕುಂದನಗರದ ನಿವಾಸಿ ಸಮಾಧಾನ್ ಸಾಬಲ್(34) ಮೃತ ವ್ಯಕ್ತಿ. ಸಾಬಲ್ 6 ತಿಂಗಳ ಹಿಂದೆ ಅವನಿಗಿಂತ 6 ವರ್ಷ ದೊಡ್ಡವಳನ್ನು ಮದುವೆಯಾಗಿದ್ದ. ಆದರೆ ಈ ಮದುವೆಯಿಂದ ಆತ ಖುಷಿಯಾಗಿರಲಿಲ್ಲ.ಸಾಬಲ್ ಪತ್ನಿಯ ಮೇಲೆ ಅಸಮಾಧಾನಗೊಂಡಿದ್ದನು. ಪತ್ನಿಗೆ ಸರಿಯಾಗಿ ಸೀರೆ ಉಡಲು ಬರುವುದಿಲ್ಲ. ಇದರ ಜೊತೆಗೆ ಸರಿಯಾಗಿ ನಡೆಯಲು ಮತ್ತು