ಚುನಾವಣೆಗೆ ಸ್ಪರ್ಧಿಸುವಂತೆ ಬಿಜೆಪಿ ನೀಡಿದ ಆಫರ್ ನ್ನು ತಿರಸ್ಕರಿಸಿದ ಕ್ರಿಕೆಟರ್ ಸೆಹ್ವಾಗ್

ನವದೆಹಲಿ, ಶುಕ್ರವಾರ, 15 ಮಾರ್ಚ್ 2019 (14:40 IST)

ನವದೆಹಲಿ : ಮುಂಬುರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಬಿಜೆಪಿ ಕಡೆಯಿಂದ ಬಂದ ಆಫರ್ ನ್ನು ಕ್ರಿಕೆಟರ್ ಸೆಹ್ವಾಗ್ ರಿಜೆಕ್ಟ್ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಬಗ್ಗೆ ಮಾತನಾಡಿದ ಬಿಜೆಪಿ ಸಂಸದ ಪರವೇಶ್ ವರ್ಮಾ ಅವರು,’ ಸೆಹ್ವಾಗ್ ಅವರು ಪಶ್ಚಿಮ ದೆಹಲಿಯಿಂದ ಸ್ಪರ್ಧೆ ಮಾಡುವಂತೆ ಭಾರತೀಯ ಜನತಾ ಪಾರ್ಟಿ ಮಾಡಿದ್ದ ಆಫರ್ ನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ.


ಅಲ್ಲದೇ ಕೆಲವು ವೈಯಕ್ತಿಕ ಕಾರಣಗಳಿಂದ ಸೆಹ್ವಾಗ್ ಅವರು ಈ ಆಫರ್ ತಿರಸ್ಕರಿಸಿದ್ದು, ಸೆಹ್ವಾಗ್ ಅವರಿಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲವಾದ್ದರಿಂದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ  ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡ ಡಿಸಿಎಂ

ಬೆಂಗಳೂರು : ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜೆಡಿಎಸ್ ಪಟ್ಟಿಯಲ್ಲೇ ಇರಲಿಲ್ಲ. ...

news

ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು : ರಸ್ತೆ ಅಭಿವೃದ್ಧಿ ವಿಚಾರಕ್ಕೆ ಸಂಬಮಧಿಸಿದಂತೆ ನಾವು ಮಾಡಿದ ಕೆಲಸವನ್ನು ನಾನು ಮಾಡಿದ್ದೇನೆ ಎಂದು ...

news

ನಾನೂ ಸ್ಪರ್ಧೆ ಮಾಡುವೆ ಎಂದ ಜನಾರ್ಧನ

ನಾನು ಕೂಡಾ ಕಾಂಗ್ರೆಸ್ ಪಕ್ಷ ದಿಂದ ಟಿಕೆಟ್ ಆಕಾಂಕ್ಷಿಯಾಗಿರುವೆ. ಎರಡು ದಿನದಲ್ಲಿ ದೆಹಲಿಗೆ ತೆರಳಿ ಪಕ್ಷದ ...

news

ತುಮಕೂರು ಮರಳಿ ಪಡೆಯಲು ಕಾಂಗ್ರೆಸ್ ನಾಯಕರ ಯತ್ನ

ಲೋಕಸಭೆ ಚುನಾವಣೆ ಟಿಕೆಟ್ ಮೈತ್ರಿ ಪೂರ್ಣಗೊಂಡ ಬೆನ್ನಲ್ಲೇ ಕ್ಷೇತ್ರಗಳನ್ನು ಮರಳಿ ಪಡೆಯಲು ಕೈ ಪಡೆಯ ನಾಯಕರು ...