ನವದೆಹಲಿ : ಸ್ವಯಂ ಘೋಷಿತ ದೇವಮಾನವನೊಬ್ಬ ತನ್ನ ಬಳಿ ಚಿಕಿತ್ಸೆಗಾಗಿ ಬಂದ ತಾಯಿ-ಮಗಳ ಮೇಲೆ ಅತ್ಯಾಚಾರವೆಸಗಿದ್ದ ಘಟನೆ ನವದೆಹಲಿಯ ಹೌಜ್ಖಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ. ಆಶೂ ಭಾಯ್ ಗುರೂಜಿ ಎಂಬಾತ ಸ್ವಯಂ ಘೋಷಿತ ದೇವಮಾನವನಾಗಿದ್ದು, ಆತನ ಬಳಿ ಮಹಿಳೆಯೊಬ್ಬಳು ತನ್ನ ಮಗಳ ಚಿಕಿತ್ಸೆಗಾಗಿ ಬಂದಿದ್ದಾಗ ತಾಯಿ ಹಾಗೂ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಎಂಬುದಾಗಿ ವರದಿಯಾಗಿದೆ. ಅಷ್ಟೇ ಅಲ್ಲದೇ ಆಶೂ ಭಾಯ್ ಗುರೂಜಿಯ ಪುತ್ರ ಹಾಗೂ