ಭೋಪಾಲ್ : 17 ವರ್ಷದ ಅಪ್ರಾಪ್ತೆಯನ್ನು 50 ಸಾವಿರ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಮೂವರು ಪುರುಷರು ಮತ್ತು ಒಬ್ಬ ಮಹಿಳೆಯನ್ನು ಪೊಲೀಸರು ಬಂಧಿಸಿದ ಘಟನೆ ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ನಡೆದಿದೆ. ಅಪ್ರಾಪ್ತೆ ಮಂಡ್ಲಾ ಜಿಲ್ಲೆಯ ಘುಘ್ರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದವಳಾಗಿದ್ದು, ಜಬಲ್ಪುರದ ಡೈರಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಆರೋಪಿಗಳಾದ ಪಹಲ್ವತಿ ಬಾಯಿ ಹಾಗೂ ಕುಶ್ವಾಹ ಎಂಬವರು ಆಕೆಯನ್ನು ಪರಿಚಯ ಮಾಡಿಕೊಂಡಿದ್ದಾರೆ. ಅಲ್ಲದೇ ಮುಂಬೈನಲ್ಲಿ