ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದೆದುರು ಹನುಮಾನ್ ಚಾಲೀಸ್ ಪಠಿಸುವುದಾಗಿ ಸಂಸದೆ ನವನೀತ್ ರಾಣಾ ಹಾಗೂ ಶಾಸಕ ರವಿ ರಾಣಾ ಸವಾಲು ಹಾಕಿರುವ ಬೆನ್ನಲ್ಲೇ ಮುಖ್ಯಮಂತ್ರಿ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಮಹಾರಾಷ್ಟ್ರಕ್ಕೆ ಹಿಡಿದಿರುವ ಸಾಡೇಸಾತಿನಿಂದ ವಿಮೋಚನೆ ಕೊಡಿಸುವ ಸಲುವಾಗಿ ಮುಖ್ಯಮಂತ್ರಿಯವರ ಖಾಸಗಿ ನಿವಾಸ ಮಾತೋಶ್ರೀ ಎದುರು ಬದ್ನೇರ ಕ್ಷೇತ್ರದ ಶಾಸಕ ರವಿ ರಾಣಾ ಮತ್ತು ಅಮರಾವತಿಯ ಸಂಸದೆ ನವನೀತ್ ರಾಣಾ ಸವಾಲು ಹಾಕಿದ್ದರು. ಈ ಬೆಳವಣಿಗೆ ಬೆನ್ನಲ್ಲೇ