ಮುಂಬೈ : ವಿಶ್ವದ ಹಲವು ರಾಷ್ಟ್ರಗಳು ಆರ್ಥಿಕ ಹಿಂಜರಿತದ ಭೀತಿ ಎದುರಿಸುತ್ತಿದ್ದರೆ ಭಾರತದ ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚಂಕ್ಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚಂಕ್ಯ ನಿಫ್ಟಿ ಸಾರ್ವಕಾಲಿಕ ಎತ್ತರಕ್ಕೆ ಜಿಗಿದು ದಾಖಲೆ ಬರೆದಿದೆ.ಶುಕ್ರವಾರ ಒದೇ ದಿನ ಸೆನ್ಸೆಕ್ಸ್ 803.14 ಅಂಕ ಏರಿಕೆಯಾಗಿದೆ. ಗುರುವಾರ 63,915 ರಲ್ಲಿ ಕೊನೆಯಾಗಿದ್ದರೆ ಇಂದು 64,718.56 ರಲ್ಲಿ ವಹಿವಾಟು ಕೊನೆಗೊಳಿಸಿತು. ಒಂದು ಹಂತದಲ್ಲಿ 64,768 ಅಂಕಕ್ಕೆ ಹೋಗಿತ್ತು. ಜೂನ್ 28 ರಂದು