ನವದೆಹಲಿ : ಓಮಿಕ್ರಾನ್ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆಯನ್ನು ದೆಹಲಿ ಸರ್ಕಾರ ನಿಗದಿಪಡಿಸಿದೆ. ಓಮಿಕ್ರಾನ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಸೋಂಕಿತ ರೋಗಿಗಳನ್ನು ಪ್ರತ್ಯೇಕಿಸಲು ಮತ್ತು ಚಿಕಿತ್ಸೆ ನೀಡಲು ದೆಹಲಿ ಸರ್ಕಾರ ಈಗಾಗಲೇ ಪ್ರತೇಕ ವಾರ್ಡ್ಗಳನ್ನು ನಿಗದಿಪಡಿಸಲು ಆಸ್ಪತ್ರೆಗೆ ಸೂಚಿಸಲಾಗಿದೆ. ಹೊಸ ರೂಪಾಂತರಿ ವೈರಸ್ ತಗುಲಿದ ಯಾವುದೇ ರೋಗಿಗೆ ಯಾವುದೇ ಕಾರಣಕ್ಕೂ ಪ್ರವೇಶ ನಿರಾಕರಿಸಲಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಹೊಸ ರೂಪಾಂತರಿ ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ತೀವ್ರ