ಕೊಲೊಂಬೊ : ಆರ್ಥಿಕತೆ ಕುಸಿತವು ಜನಸಾಮಾನ್ಯರು ನಿತ್ಯ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ.ದಿನಬಳಕೆ ವಸ್ತುಗಳಾದ ಅಕ್ಕಿ, ಹಾಲಿನಪುಡಿ ಸೇರಿದಂತೆ ಅನೇಕ ವಸ್ತುಗಳ ಬೆಲೆ ಧಿಡೀರ್ ಏರಿಕೆಯಾಗಿದೆ. 400 ಗ್ರಾಂ ಹಾಲಿನಪುಡಿಯ ಬೆಲೆ 790 ರೂಪಿಗೆ ತಲುಪಿದ್ದರೆ,1 ಕೇಜಿ ಅಕ್ಕಿಯ ಬೆಲೆ 290 ಲಂಕಾ ರೂ, ಟೀ 1ಕಪ್ಗೆ 100 ರೂ, ಗೋಧಿ ಹಿಟ್ಟು 160 ರೂ, ಕಾಳುಗಳು 270 ರೂ, ಪೆಟ್ರೋಲ್ 283