ರಾಂಚಿ : ಜಾರ್ಖಂಡ್ ನ ಲತೇಹಾರ್ ಜಿಲ್ಲೆಯ ಬಾಲುಮಠದಲ್ಲಿ ಶನಿವಾರ ಕರ್ಮ ಪೂಜೆಯ ಬಳಿಕ ನೀರಿನಲ್ಲಿ ಇಳಿದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ 12 ರಿಂದ 20 ವರ್ಷ ವಯಸ್ಸಿನ ಏಳು ಹುಡುಗಿಯರು ಮೃತಪಟ್ಟಿದ್ದಾರೆ. ಸತ್ತವರಲ್ಲಿ ಆರು ಮಂದಿ ಒಂದೇ ಕುಟುಂಬಕ್ಕೆ ಸೇರಿದವರು. Photo Courtesy: Google ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಜಾರ್ಖಂಡ್ ನ ಪ್ರಮುಖ ಹಬ್ಬವಾದ ಕರ್ಮ ಪೂಜಾ ನಂತರ