ತೆಲಂಗಾಣದ ವಾರಂಗಲ್ನಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ, ಈ ಕುರಿತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಬೆಳಗ್ಗೆ 4.43 ರ ಸುಮಾರಿಗೆ ಭೂಕಂಪ ಸಂಭವಿಸಿದೆ ಮತ್ತು 30 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಸದ್ಯಕ್ಕೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಆಗಸ್ಟ್ 23 ರಂದು ಟಿಬೆಟ್ನ ಕ್ಸಿಜಾಂಗ್ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿತ್ತು. 10 ಕಿ.ಮೀ ಆಳದಲ್ಲಿ ಸಂಭವಿಸಿತ್ತು.ಭೂಕಂಪದ ಸಮಯದಲ್ಲಿ ಯಾವ