ನವದೆಹಲಿ: ಪತ್ನಿಗೆ ಇಷ್ಟವಿಲ್ಲದಿದ್ದರೂ ಸೆಕ್ಸ್ ಮಾಡಿದರೆ ಅದನ್ನು ಅತ್ಯಾಚಾರವೆಂದು ಪರಿಗಣಿಸಲಾಗದು ಎಂದು ಕೆಲವು ದಿನಗಳ ಹಿಂದೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಇದೀಗ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪತ್ನಿ ಜತೆ ಸೆಕ್ಸ್ ಸಂಬಂಧ ಮಾಡಿದರೆ ಅದನ್ನು ಅತ್ಯಾಚಾರವೆಂದು ಹೇಳಿದೆ. 15 ಕ್ಕಿಂತ 18 ವರ್ಷದೊಳಗಿನ ವಯಸ್ಸಿನ ಪತ್ನಿ ಜತೆ ಲೈಂಗಿಕ ಸಂಬಂಧ ನಡೆಸಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಅಪ್ರಾಪ್ತ ಪತ್ನಿ ಜತೆ ಲೈಂಗಿಕ