ಥಾಣೆ : ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ರಸ್ತೆಯಲ್ಲಿ 61 ವರ್ಷದ ವೃದ್ಧನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಯುವತಿ ಕೆಲಸದ ನಿಮಿತ್ತ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ 61 ವರ್ಷದ ವೃದ್ಧ ಸುಮಾರು ನಾಲ್ಕು ತಿಂಗಳಿನಿಂದ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಆದರೆ ಇತ್ತೀಚೆಗೆ ಆತ ಇದೇರೀತಿ ವರ್ತಿಸಿದಾಗ ಆಕೆ ತನ್ನ ಕೈಯಲ್ಲಿದ್ದ ಟಿಫಿನ್ ಬಾಕ್ಸ್ ನಿಂದ ಆತನ ಮೇಲೆ ಹಲ್ಲೆ ಮಾಡಿದ್ದಾಳೆ. ಆಗ ಆತ