ಚೆನ್ನೈ : ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರಿಬ್ಬರು 15 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. 9 ಹಾಗೂ 10 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಶಾಲೆಯಲ್ಲಿ ಮಕ್ಕಳ ರಕ್ಷಣೆ ಕುರಿತು ಮಕ್ಕಳ ಕಲ್ಯಾಣ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ಇಬ್ಬರು ಶಿಕ್ಷಕರಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಾರೆ.ಗಣಿತ ಮತ್ತು ಸಮಾಜ ವಿಜ್ಞಾನ ಬೋಧಿಸುವ ಇಬ್ಬರೂ ಶಿಕ್ಷಕರು ಪ್ರತಿ ದಿನ ತರಗತಿಯಲ್ಲಿ