ನವದೆಹಲಿ : ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಳ್ಳುತ್ತಾ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋ ಈಗ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ತನ್ನ ಪಕ್ಕದಲ್ಲಿ ಕುಳಿತಿದ್ದ ಆ ವ್ಯಕ್ತಿ ತನ್ನ ಸೊಂಟವನ್ನು ಪದೇ ಪದೇ ಸ್ಪರ್ಶಿಸಲು ಯತ್ನಿಸಿದಲ್ಲದೇ ಆ ವ್ಯಕ್ತಿ ತನ್ನ ಎದುರೇ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಎಂದು ವಿದ್ಯಾರ್ಥಿನಿ ದೆಹಲಿಯ ವಸಂತ್ ವಿಲೇಜ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಅಲ್ಲದೆ ಈ ಘಟನೆಗೆ ಸಂಬಂಧಪಟ್ಟ