ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಅವರನ್ನು ಬದಲಿಸಿ ಅವರ ಸ್ಥಾನಕ್ಕೆ ತಾವು ಮರಳಬಹುದು ಎನ್ನುವ ವರದಿಗಳನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಳ್ಳಿಹಾಕಿದ್ದು, 2019 ರವರೆಗೆ ತಮ್ಮ ಆಕಾಂಕ್ಷೆಗಳಿಗೆ ವಿರಾಮ ನೀಡುತ್ತಿರುವುದಾಗಿ ಹೇಳಿದ್ದಾರೆ.