ಕರ್ನಾಟಕದ ಒಂದು ವಿಡಿಯೋ ನೋಡ್ತಿದ್ದೆ. ಅದರಲ್ಲಿ ಕಾಂಗ್ರೆಸ್ನ ಮಾಜಿ ಮುಖ್ಯಮಂತ್ರಿಯೊಬ್ಬರು ಅವರದ್ದೇ ಪಕ್ಷದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದರು ಎಂದು ಕಾರ್ಯಕರ್ತನಿಗೆ ಸಿದ್ದರಾಮಯ್ಯ ಕಪಾಳ ಮೋಕ್ಷ ಪ್ರಕರಣ ಪ್ರಸ್ತಾಪಿಸಿದರು. `ನನ್ನ ಕಾರ್ಯಕರ್ತ ನನ್ನ ಮಿತ್ರ, ನನ್ನ ಸಹೋದರ ಇದ್ದಂತೆ. ನಮ್ಮಲ್ಲಿ ದೊಡ್ಡ ಕಾರ್ಯಕರ್ತ, ಚಿಕ್ಕ ಕಾರ್ಯಕರ್ತ ಅಂತಾ ಇಲ್ಲ ಎಲ್ಲರೂ ಸಮಾನರೇ ಎಂದು ಹೇಳಿದರು.ಕರ್ನಾಟಕದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕೊಡಲಾಗಿದೆ. ಬಡವನ ಅಗತ್ಯತೆಗಳನ್ನೂ ಬಿಜೆಪಿ ಸರ್ಕಾರ ಪೂರೈಸುತ್ತೆ. ಕಾಂಗ್ರೆಸ್,