ನವದೆಹಲಿ: ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ 150 ನೇ ಜನ್ಮ ದಿನ ಆಚರಣೆಯ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ನಟರಾದ ಶಾರುಖ್ ಖಾನ್ ಮತ್ತು ಅಮೀರ್ ಖಾನ್ ಪ್ರಧಾನಿ ಮೋದಿ ಜತೆಗೆ ಸೆಲ್ಫೀ ತೆಗೆಸಿಕೊಂಡಿದ್ದು ವೈರಲ್ ಆಗಿದೆ.