ನವದೆಹಲಿ: ಇದುವರೆಗೆ ಕಾಂಗ್ರೆಸ್ ಪಕ್ಷದ ಪ್ರಮುಖ ಮಿತ್ರ ಪಕ್ಷವೆಂದೇ ಪರಿಗಣಿಸಲಾಗಿದ್ದ ಎನ್ ಸಿಪಿ ಪಕ್ಷದ ಮುಖ್ಯಸ್ಥ ರಾಷ್ಟ್ರಪತಿ ಚುನಾವಣೆ ದಿನ ಕಾಂಗ್ರೆಸ್ ಮೈತ್ರಿ ಕೂಟಕ್ಕೆ ಕೈ ಕೊಟ್ಟು ಬಿಜೆಪಿ ಮಿತ್ರ ಕೂಟದ ಕೈ ಹಿಡಿದಿದ್ದಾರೆ.ಇಂದು ರಾಷ್ಟ್ರಪತಿ ಚುನಾವಣೆ ನಡೆಯುತ್ತಿದ್ದು, ತಮ್ಮ ಮಿತ್ರ ಪಕ್ಷವಾದ ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ರನ್ನು ಬೆಂಬಲಿಸುವ ಬದಲು ಎನ್ ಡಿಎ ಅಭ್ಯರ್ಥಿ ರಮಾನಾಥ್ ಕೋವಿಂದ್ ಗೆ ಪವಾರ್ ಜೈ ಎಂದಿದ್ದಾರೆ.ಯುಪಿಎ ಸರ್ಕಾರದಲ್ಲಿ ಸಚಿವರೂ ಆಗಿದ್ದ