ಕರ್ನಾಟಕದಲ್ಲಿ ರಾಷ್ಟ್ರೀಯ ಪಕ್ಷಗಳ ನಡುವೆ ಜಾತ್ಯತೀತ ಜನತಾದಳ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿರುವ ಮಧ್ಯೆ ಎರಡು ಪಕ್ಷಗಳು ರಾಜ್ಯಕ್ಕೆ ಕಾಲಿಡುತ್ತಿವೆ. ದೆಹಲಿ ಮತ್ತು ಪಂಜಾಬ್ ಗಳಲ್ಲಿ ಅಧಿಕಾರ ಹಿಡಿಯುವ ಮೂಲಕ ಹೊಸ ಅಲೆ ಎಬ್ಬಿಸಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಲಿಡಲು ಸಿದ್ಧತೆ ನಡೆಸಿರುವ ಮಧ್ಯೆಯೇ ಇದೀಗ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಪಾರ್ಟಿ ಕೂಡ