ನವದೆಹಲಿ : ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ನಿರಾಕರಿಸಿದ್ದಾರೆ.ಆಡಳಿತ ಪಕ್ಷ ಹಾಗೂ ಪ್ರತಿ ಪಕ್ಷದ ನಾಯಕರೊಂದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದು ನಡೆಸಿದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.ಸಭೆಯಲ್ಲಿ ನಾನು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಏಕೆಂದರೆ ಸಕ್ರೀಯ ರಾಜಕಾರಣದ ಇನ್ನಿಂಗ್ಸ್ ಇನ್ನೂ ಇದೆ. ಹಾಗಾಗಿ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ