ನವದೆಹಲಿ: ಬಿಜೆಪಿ ಸೋಲಿಸಲೆಂದು ಮಹಾಘಟಬಂದನ್ ಮಾಡಿಕೊಂಡಿದ್ದ ಕಾಂಗ್ರೆಸ್ ಗೇ ಕೈ ಕೊಟ್ಟು ಎನ್ ಡಿಎ ಪಾಳಯ ಸೇರಿಕೊಂಡ ನಿತೀಶ್ ಕುಮಾರ್ ಹಾದಿಯನ್ನೇ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಹಿಡಿಯುತ್ತಾರಾ? ಹಾಗೊಂದು ಅನುಮಾನ ಮೂಡಿಸಿದೆ. ಬಿಜೆಪಿಯನ್ನು ಮಣಿಸಲು ಯುಪಿಎ ಕೂಟದ ರಾಜಕೀಯ ಪಕ್ಷಗಳು ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆಸಲಿದ್ದಾರೆ. ಆದರೆ ಈ ಮಹತ್ವದ ಸಭೆಗೆ ಹಾಜರಾಗದೇ ಇರಲು ಶರದ್ ಪವಾರ್ ನಿರ್ಧರಿಸಿದ್ದಾರೆ. ಇದನ್ನು ಬಿಜೆಪಿ ಸ್ವಾಗತಿಸಿದೆ.ಇದಕ್ಕೂ ಮೊದಲು