ನವದೆಹಲಿ: ಮೊನ್ನೆಯಷ್ಟೇ ಬಿಜೆಪಿ 2019 ರಲ್ಲಿ ಗೆದ್ದರೆ ಭಾರತ ಹಿಂದೂ ಪಾಕಿಸ್ತಾನವಾಗುತ್ತದೆ ಎಂದಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೆ ವಿವಾದಿತ ಹೇಳಿಕೆ ನೀಡಿದ್ದಾರೆ. ತರೂರ್ ಮೊದಲಿನ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ಕೆಲವು ಕಿಡಿಗೇಡಿಗಳು ಅವರ ಕಚೇರಿ ಮೇಲೆ ದಾಳಿ ಮಾಡಿದ್ದರು. ಇದು ಬಿಜೆಪಿ ಯುವ ಮೋರ್ಚಾ ಕೃತ್ಯ ಎಂದು ಅವರು ಆರೋಪಿಸಿದ್ದಾರೆ.ಈ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ತರೂರ್ ಬಿಜೆಪಿಯ ಹಿಂದೂ ರಾಷ್ಟ್ರ ಎನ್ನುವ ಕಲ್ಪನೆಯೇ ಅಪಾಯಕಾರಿ. ಇದು