ನವದೆಹಲಿ: ಬಿಜೆಪಿಯಲ್ಲಿ ಶೇ.80 ಮಂದಿ ಹಿರಿಯ ಎಲ್ ಕೆ ಅಡ್ವಾಣಿ ರಾಷ್ಟ್ರಪತಿಯಾಗಬೇಕೆಂದು ಬಯಸಿದ್ದರು ಎಂದು ಹೇಳಿರುವ ಬಿಜೆಪಿ ನಾಯಕ ಶತ್ರುಘ್ನಾ ಸಿನ್ಹಾ ಪರೋಕ್ಷವಾಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾಗೆ ಟಾಂಗ್ ಕೊಟ್ಟಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶತ್ರುಘ್ನ ಸಿನ್ಹಾ ಸಂಸತ್ ನಲ್ಲಿ ಇಬ್ಬರೇ ಸಂಸದರಿರುವಾಗ ಪಕ್ಷ ಸೇರಿರುವ ತಾನು ಇಬ್ಬರೇ ನಿರ್ಧರಿಸುವ ಕಾಲದಲ್ಲಿಯೂ ಇದ್ದೇನೆ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾಗೆ