ಭೋಪಾಲ್ : ಬಲವಂತವಾಗಿ ಸೆಕ್ಸ್ ಮಾಡಲು ಮುಂದಾದ ಪತಿಯ ಮರ್ಮಾಂಗವನ್ನೇ ಪತ್ನಿ ಕತ್ತರಿಸಿರುವ ವಿಲಕ್ಷಣ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆ ಮಧ್ಯಪ್ರದೇಶದ ಟಿಕಮ್ ಗಢ ಜಿಲ್ಲೆಯಲ್ಲಿ ಡಿಸೆಂಬರ್ 7ರಂದು ನಡೆದಿದೆ. ತನ್ನ ಸ್ವ-ಇಚ್ಛೆಗೆ ವಿರುದ್ಧವಾಗಿ ಬಲವಂತದಿಂದ ಸೆಕ್ಸ್ ಮಾಡುವಂತೆ ಒತ್ತಡ ಹಾಕಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಪತಿಯ ಕಿರುಕುಳದಿಂದ ಬೇಸತ್ತ 24 ವರ್ಷದ ಪತ್ತನ ರೊಚ್ಚಿಗೆದ್ದು 27 ವರ್ಷದ ಪತಿಯ ಮರ್ಮಾಂಗವನ್ನು ಹರಿತವಾದ ಆಯುಧದಿಂದ ಕತ್ತರಿಸಿ ಬಿಟ್ಟಿದ್ದಾಳೆ. ಪತಿ