ನಾನು ಸಂಸತ್ನಲ್ಲಿ ಮಾತನಾಡಿದರೆ ಭೂಕಂಪವಾಗುತ್ತದೆ, ಪ್ರಧಾನಿ ಮೋದಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಿಡಿಸಿದ್ದ ಬಾಂಬ್ ತಿರುಮಂತ್ರವಾಗಿ ಕಾಂಗ್ರೆಸ್ ಪಾಳೆಯದಲ್ಲೇ ಸಿಡಿದಿತ್ತು.