ಮಹಾರಾಷ್ಟ್ರ ರಾಜಕೀಯದಲ್ಲಿ ನಡೆಯುತ್ತಿರುವ ಹೈಡ್ರಾಮ ಕ್ಷಣಕ್ಷಣಕ್ಕೂ ತಿರುವು ಪಡೆಯುತ್ತಿದ್ದು, ಶಿವಸೇನೆ ಬಂಡಾಯ ಶಾಸಕ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.