ಗಾಂಧೀನಗರ : ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಜಂಟಿ ಕಾರ್ಯಾಚರಣೆ ನಡೆಸಿ 200 ಕೋಟಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನದ ಹಡಗನ್ನು ಗುಜರಾತ್ನಲ್ಲಿ ವಶಪಡಿಸಿಕೊಳ್ಳಲಾಗಿದೆ.