ಮುಂಬೈ: ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆ ಫಲಿತಾಂಶದಿಂದಾಗಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದರಿಂದ ಶಿವಸೇನೆ ಮತ್ತು ಬಿಜೆಪಿ ಮತ್ತೆ ಕೈಜೋಡಿಸುವ ಹೊರತಾಗಿ ಬೇರೆ ಆಯ್ಕೆಯಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.