Normal 0 false false false EN-US X-NONE X-NONE ಮುಂಬೈ : ವಲಸೆ ಕಾರ್ಮಿಕರ ವಿಚಾರದಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹಿಟ್ಲರ್ ನಂತೆ ವರ್ತಿಸುತ್ತಿದ್ದಾರೆ ಎಂದು ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಆರೋಪಿಸಿದ್ದಾರೆ. ಶಿವಸೇನೆಯ ಮುಖವಾಣಿ ಸಾಮ್ನಾದ ಸಪಾದಕೀಯ ಪುಟದಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದು, ಯಹೂದಿಗಳ ವಿರುದ್ಧ ನಡೆದ ದೌರ್ಜನ್ಯದ ರೀತಿಯಲ್ಲೇ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ದೇಶದ ವಿವಿಧ ಮೂಲಗಳಿಂದ ತಮ್ಮೂರಿಗೆ