ಮುಂಬೈ : ಬಂಡಾಯ ಶಾಸಕರು 24 ಗಂಟೆಯೊಗಳಗೆ ಹಿಂದಿರುಗುವುದಾದರೆ ಶಿವಸೇನೆ ಮೈತ್ರಿಯಿಂದ ಹೊರಬರಲು ಸಿದ್ಧ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡಾಯ ಶಾಸಕರು ಬಯಸಿದರೆ ಶಿವಸೇನೆಯು ಕಾಂಗ್ರೆಸ್ ಮತ್ತು ಎನ್ಸಿಪಿ ಪಕ್ಷದೊಂದಿಗೆ ಹಂಚಿಕೊಂಡಿರುವ ಮೈತ್ರಿಯಾದ ಎಂವಿಎಯಿಂದ ಹೊರಬರುತ್ತದೆ. ಆದರೆ ಅವರು 24 ಗಂಟೆಗಳಲ್ಲಿ ಮುಂಬೈಗೆ ಹಿಂದಿರುಗಬೇಕು ಎಂದರು.ನಿಜವಾದ ಶಿವ ಸೈನಿಕರೆಂದು ಹೇಳುತ್ತಿರುವ ನೀವು, ಪಕ್ಷ ತೊರೆಯುವುದಿಲ್ಲ ಎಂದಿರುವಿರಿ. 24 ಗಂಟೆಗಳಲ್ಲಿ ನೀವು