ಮುಂಬೈ: ಮಹಾರಾಷ್ಟ್ರದಲ್ಲಿ ಈಗ ಆಡಳಿತಾರೂಢ ಶಿವಸೇನೆ ಮತ್ತು ವಿಪಕ್ಷ ಬಿಜೆಪಿ ನಡುವೆ ಪವರ್ ವಾರ್ ಜೋರಾಗಿಯೇ ನಡೆದಿದೆ. ಅಧಿಕಾರಕ್ಕೆ ಬಂದಿರುವ ಶಿವಸೇನೆ ಈಗ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಪತ್ನಿಯ ಬ್ಯಾಂಕ್ ಮೇಲೂ ತೀರಿಸಿಕೊಂಡಿದೆ!ಮಾಜಿ ಸಿಎಂ ಪತ್ನಿ ಅಮೃತಾ ಫಡ್ನವಿಸ್ ಏಕ್ಸಿಸ್ ಬ್ಯಾಂಕ್ ನಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ಇದೇ ಕಾರಣಕ್ಕೆ ಮಹಾರಾಷ್ಟ್ರದ ಥಾಣೆಯ ನಗರ ಪಾಲಿಕೆಯ ಆಡಳಿತಾರೂಢ ಪಕ್ಷ ಶಿವಸೇನೆ ಬ್ಯಾಂಕ್ ಗೇ ಗುನ್ನ ಕೊಟ್ಟಿದೆ.ಈ ನಗರ