ಮುಂಬೈ : ರಾಜ್ಯಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಶಾಕ್ ನೀಡಿದ್ದ ಬಿಜೆಪಿ ಈಗ ವಿಧಾನ ಪರಿಷತ್ ಚುನಾವಣೆಯಲ್ಲೂ ಶಾಕ್ ನೀಡಿದೆ.ಬಿಜೆಪಿ ತನ್ನ 5ನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡಿದ್ದರಿಂದ ಮಹಾರಾಷ್ಟ್ರದಲ್ಲಿ ಈಗ ರಾಜಕೀಯ ಚಟುವಟಿಕೆ ಬಿರುಸಾಗಿದೆ.ಶಿವಸೇನೆಯ 56 ಶಾಸಕರ ಪೈಕಿ 4 ಶಾಸಕರು ಅಡ್ಡಮತದಾನ ಮಾಡಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಒಟ್ಟು 288 ಸದಸ್ಯರ ಪೈಕಿ 285 ಶಾಸಕರು ಮತದಾನ ಮಾಡಲು ಅರ್ಹತೆ ಪಡೆದಿದ್ದರು.ವಿಧಾನ ಸಭೆಯಲ್ಲಿ ಬಿಜೆಪಿ 106 ಶಾಸಕರ ಬಲವನ್ನು