ನವದೆಹಲಿ : ದೆಹಲಿಯ ಬುರಾರಿ ಏರಿಯಾದಲ್ಲಿ ಯುವತಿಯೊಬ್ಬಳನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, ಆಕೆಯ ಅರೆ ಬೆತ್ತಲೆ ಶವ ಪತ್ತೆಯಾಗಿದೆ. ಬುರಾರಿ ಪ್ರದೇಶದ ಕೌಶಿಕ್ ಎನ್ಕ್ಲೇವ್ನಲ್ಲಿ ಯುವತಿಯನ್ನು ಕೊಲೆ ಮಾಡಿದ ಆರೋಪಿಯನ್ನು ಅಮನ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಯ ಹೆಂಡತಿ ತನ್ನ ಸಂಬಂಧಿಕರನ್ನು ಭೇಟಿಯಾಗಲು ಮನೆಯಿಂದ ಹೊರಗೆ ಹೋಗಿದ್ದರು.ಇದೇ ಸಂದರ್ಭವನ್ನು ಬಳಸಿಕೊಂಡ ಆತ ತನ್ನ ಹೆಂಡತಿ ಮನೆಯಿಂದ ಹೊರಗೆ ಹೋದ ನಂತರ ಯುವತಿಯನ್ನು ಮನೆಗೆ ಆಹ್ವಾನಿಸಿದ್ದ. ಆದರೆ,