ನವದೆಹಲಿ : ದೇಶದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ದಿನಬಳಕೆ ವಸ್ತುಗಳನ್ನು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿರುವುದರ ವಿರುದ್ಧ 4.50 ಲಕ್ಷ ಸೇಲ್ಸ್ಮನ್ಸ್ ಗಳು ಪ್ರತಿಭಟನೆಗೆ ಇಳಿದಿದ್ದಾರೆ. ಜಿಯೋ ಇತ್ತೀಚೆಗೆ ದಿನಬಳಕೆ ವಸ್ತುಗಳನ್ನು ಕಡಿಮೆ ದರದಲ್ಲಿ ಜಿಯೋ ಮಾರ್ಟ್ ಮೂಲಕ ಕಿರಾಣಿ ಅಂಗಡಿ ಮಾಲೀಕರಿಗೆ ನೀಡುತ್ತಿದೆ. ಈ ಹಿನ್ನೆಲೆ ಸೇಲ್ಸ್ಮನ್ಸ್ ಗಳು ಜಿಯೋ ಕಂಪನಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಒಂದು ವೇಳೆ ನೀವು ಕಡಿಮೆ ದರದಲ್ಲಿ