ನವದೆಹಲಿ: ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಸಾಮಾನ್ಯವಾಗಿಬಿಟ್ಟಿದೆ. ಆದರೆ ದೆಹಲಿಯ ಮ್ಯಾಕ್ಸ್ ಫೋರ್ಟ್ ಶಾಲೆಯಲ್ಲಿ ನಾಲ್ಕು ವರ್ಷದ ಬಾಲಕನೋರ್ವ ಸಹಪಾಠಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನಲೆಯಲ್ಲಿ ಅರೆಸ್ಟ್ ಆಗಿದ್ದಾನೆ! ಶುಕ್ರವಾರ ಶಾಲೆಯಿಂದ ಮನೆಗೆ ಬಂದ ಬಾಲಕಿ ತನ್ನ ಗುಪ್ತಾಂಗದಲ್ಲಿ ನೋವಾಗುತ್ತಿದೆಯೆಂದು ಹೆತ್ತವರ ಬಳಿ ನೋವು ತೋಡಿಕೊಂಡಿದ್ದಳು. ಮರುದಿನ ತನ್ನ ಮೇಲಾದ ಘಟನೆಯನ್ನು ವಿವರಿಸಿದ್ದಳು. ಇದಾದ ಬಳಿಕ ಬಾಲಕಿಯ ಪೋಷಕರು ಪೊಲೀಸರಿಗೆ ಬಾಲಕನ ವಿರುದ್ಧ ದೂರು ನೀಡಿದ್ದಾರೆ.ಬಾಲಕಿಯ ಪೋಷಕರ ಪ್ರಕಾರ