ಚೆನ್ನೈ: ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಮತ್ತು ಆಪ್ತರ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದ ಸಂದರ್ಭದಲ್ಲಿ ಶಾಕಿಂಗ್ ವಿವರಗಳು ಬಹಿರಂಗವಾಗಿದೆ. ಐಟಿ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಜಯಲಲಿತಾ ಆಪ್ತೆಗೆ ಹಲವು ನಕಲಿ ಕಂಪನಿಗಳ ನಂಟು ಇದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ.ಶಶಿಕಲಾ ಸಂಬಂಧಿ ಹಾಗೂ ಜಯಾ ಟಿವಿ ವ್ಯವಸ್ಥಾಪಕ ವಿವೇಕ್ ಜಯರಾಮನ್ ಬಳಿ 100 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳು ಪತ್ತೆಯಾಗಿದ್ದು, ನೋಟು