ರಾಂಚಿ : ಆಸ್ಪತ್ರೆಗೆ ಕರೆದುಕೊಂಡು ಹೋಗುವ ನೆಪದಲ್ಲಿ 12ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಸಹೋದರಿಯನ್ನು ಭೇಟಿಯಾಗಲು ತೆರಳುತ್ತಿದ್ದ ಬಾಲಕಿಯನ್ನು ಜಾರ್ಖಂಡ್ ಪಲಾಮು ಜಿಲ್ಲೆಯ ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.ಬಾಲಕಿಗೆ ಮೇದಿನಿರಾಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಜಾರ್ಖಂಡ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ವಿಜಯ್ ಶಂಕರ್ ತಿಳಿಸಿದ್ದಾರೆ. ಗರ್ವಾ ಜಿಲ್ಲೆಯ