ಹೈದರಾಬಾದ್ : ನನ್ನ ಮಗಳು ಮೊಬೈಲ್ ನೋಡುತ್ತಾ ಹೆಚ್ಚು ಸಮಯವನ್ನು ಕಳೆಯುತ್ತಾಳೆ ಎಂದು ತಂದೆ ಅತ್ಯಾಚಾರ ಮಾಡಿರುವ ಪ್ರಕರಣ ವಿಶಾಖಪಟ್ಟಣಂನ ವೈಜಾಗ್ನಲ್ಲಿ ನಡೆದಿದೆ.42 ವರ್ಷದ ವ್ಯಕ್ತಿ ಬಂಧಿತ ಆರೋಪಿಯಾಗಿದ್ದಾನೆ. 15 ವರ್ಷದ ಬಾಲಕಿ ತಂದೆಯ ಕೃತ್ಯಕ್ಕೆ ಬಲಿಯಾದ ಸಂತ್ರಸ್ತೆಯಾಗಿದ್ದಾಳೆ. ತಂದೆ ಹಲವು ಬಾರಿ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಬಾಲಕಿ ಶಿಕ್ಷಕಿ ಬಳಿ ಹೇಳಿಕೊಂಡಿದ್ದಾಳೆ.ಶಿಕ್ಷಕಿ, ಬಾಲಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆಗ ಪೊಲೀಸರು ಆತನನ್ನು ಬಂಧಿಸಿದ್ದರು.