ನವದೆಹಲಿ : ಮದುವೆ ಸಮಾರಂಭದಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ 54 ವರ್ಷದ ಮಹಿಳೆಯೊಬ್ಬರಿಗೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ದೆಹಲಿಯ ಛತ್ತರ್ಪುರ ಪ್ರದೇಶದಲ್ಲಿ ನಡೆದಿದೆ.ಘಟನೆಯಲ್ಲಿ ಗುಂಡಿನ ದಾಳಿಯಿಂದ ಗಾಯಗೊಂಡ ಮಹಿಳೆಯನ್ನು ವಸಂತ್ ಕುಂಜ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಸಂಬಂಧ ಹೇಳಿಕೆ ಪಡೆಯಲು ಮಹಿಳೆ ಆರೋಗ್ಯ ಸ್ಥಿತಿ ಸರಿಯಾಗಿಲ್ಲದ ಕಾರಣ ಘಟನೆ ವಿಚಾರವಾಗಿ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಛತ್ತರ್ಪುರ ದೇವಾಲಯದ