ಭೋಪಾಲ್ : ಗೆಳೆಯನ ಜೊತೆಗಿರುವ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಫೋಟೋವನ್ನು ತೆಗೆದುಕೊಂಡು ವ್ಯಕ್ತಿಯೊಬ್ಬ ಹಣದ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.