ನವದೆಹಲಿ : ಕಳೆದ ವರ್ಷ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದ್ದ ಯುವತಿ ಶ್ರದ್ಧಾಳ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು.ಇದೀಗ ಘಟನೆಯ ಕುರಿತು 6,600 ಪುಟಗಳ ಚಾರ್ಜ್ಶೀಟ್ನಲ್ಲಿ ಇನ್ನೂ ಅನೇಕ ಭಯಾನಕ ವಿವರಗಳು ಬಹಿರಂಗವಾಗಿದೆ.ಶ್ರದ್ಧಾಳನ್ನು ಕೊಲೆ ಮಾಡಿದ್ದ ಆಕೆಯ ಲಿವ್ಇನ್ ಪಾರ್ಟ್ನರ್ ಅಫ್ತಾಬ್ ಪೂನಾವಾಲ ಆಕೆಯ ಮೂಳೆಗಳನ್ನು ಮಿಕ್ಸಿಯಲ್ಲಿ ಹಾಕಿ ಪುಡಿ ಮಾಡಿದ್ದ. ಮೇ 18 ರಂದು ಅಫ್ತಾಬ್ ಕೊಲೆ ಮಾಡಿದ ಬಳಿಕ ಝೊಮಾಟೋದಿಂದ ಚಿಕನ್ ರೋಲ್ ಅನ್ನು