ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನಡೆಯಲಿದ್ದು, ಅದರಲ್ಲಿ ರಾಜ್ಯದ ಪ್ರಮುಖ ಶ್ರೀಗಳು ಪಾಲ್ಗೊಳ್ಳುತ್ತಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿ ಆಗಿರುವ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಸೇರಿದಂತೆ ರಾಜ್ಯದಿಂದ 8 ಪ್ರಮುಖರನ್ನು ಆಹ್ವಾನಿಸಲಾಗಿದೆ.ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ (ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿ) ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಆರ್ಟ್