ಕೆರೆ ಅಭಿವೃದ್ಧಿ, ಮೂಲ ಸೌಕರ್ಯ ಸೇರಿದಂತೆ ಬೆಂಗಳೂರು ನಗರದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್`ನಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಮ್ಮ ಕ್ಯಾಂಟೀನ್ ಮೂಲಕ ಕಡಿಮೆ ದರದ ಊಟದ ಸೌಲಭ್ಯ ನೀಡಲಾಗಿದೆ. ಮೆಟ್ರೋ, ರೈಲು ಅಭಿವೃದ್ಧಿಗೂ ಗಮನಹರಿಸಲಾಗಿದೆ. - ಬೆಂಗಳೂರು ನಗರ ಅಭಿವೃದ್ಧಿಗೆ 7,300 ಕೋಟಿ ರೂ.- 5 ರೂಪಾಯಿಗೆ ತಿಂಡಿ, 10 ರೂಪಾಯಿಗೆ ಊಟ. 198 ವಾರ್ಡ್`ಗಳಲ್ಲಿ ಜನಪ್ರಿಯ ನಮ್ಮ ಕ್ಯಾಂಟೀನ್ ಯೋಜನೆ- 2 ಸ್ಟ್ರೋಕ್ ಆಟೋ ರದ್ದು,