ಹುಬ್ಬಳ್ಳಿ : ಹಿಂದ ಸಮಾವೇಶ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಹಿಂದುಳಿದವರ ಪರವಾಗಿ ಇದೆ. ಹೀಗಾಗಿ ನಾವು ಹೋರಾಟ ಮಾಡುವ ಅವಶ್ಯಕತೆ ಇಲ್ಲ. ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಎಸ್.ಟಿ.ಮೀಸಲಾತಿಗೆ ಕುರುಬ ಸಮುದಾಯದ ಹೋರಾಟ ವಿಚಾರವನ್ನು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ನವರು ಈಶ್ವರಪ್ಪರನ್ನ ಎತ್ತಿಕಟ್ಟಿ ಹೋರಾಟ ಮಾಡಿಸ್ತಿದ್ದಾರೆ. ಕುರುಬರನ್ನು ಎಸ್ ಟಿಗೆ ಸೇರಿಸಬೇಕೆಂದು ನಾನೇ ಹೇಳಿದ್ದೆ. ನಾನು ಸಿಎಂ ಆಗಿದ್ದಾಗಲೇ ಎಸ್ ಟಿಗೆ ಸೇರಬೇಕೆಂದು